ರಾಯಚೂರಲ್ಲಿ ಧಾರಾಕಾರ ಮಳೆ: ಕೊಚ್ಚಿ ಹೋದ ಸೇತುವೆ, ಸಿಡಿಲಿಗೆ ಹಸು ಬಲಿ

ETVBHARAT 2025-06-08

Views 2.6K

ರಾಯಚೂರು ಜಿಲ್ಲೆಯಲ್ಲಿ ಸುಮಾರು ಒಂದು ಗಂಟೆ ಕಾಲ ಸುರಿದ ಭಾರಿ ಮಳೆಗೆ ಹಲವೆಡೆ ಹಳ್ಳಗಳು ತುಂಬಿ ಹರಿದಿದ್ದು, ಸೇತುವೆಯೊಂದು ಕೊಚ್ಚಿಕೊಂಡು ಹೋಗಿದೆ.

Share This Video


Download

  
Report form
RELATED VIDEOS