ಡ್ಯಾಶಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಹಾಗೂ ವಿಜಯ್ ಸೇತುಪತಿ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ ಸಿದ್ಧವಾಗುತ್ತಿದೆ. ಇದೀಗ ಆ ಸಿನಿಮಾದಲ್ಲಿ ಪ್ರತಿಭಾನ್ವಿತ ನಟಿ ಸಂಯುಕ್ತ ಮೆನನ್ ಎಂಟ್ರಿ ಕೊಟ್ಟಿದ್ದಾರೆ.