ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ

ETVBHARAT 2025-06-24

Views 38

ಮಳೆರಾಯನ ಆರ್ಭಟ ಮುಂದುವರೆದ ಹಿನ್ನೆಲೆ ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ.

Share This Video


Download

  
Report form
RELATED VIDEOS