ಹಳೆ ವೈಷಮ್ಯಕ್ಕೆ ವ್ಯಕ್ತಿಯ ಕೊಲೆ ಪ್ರಕರಣ: ಅಪ್ರಾಪ್ತ ಸೇರಿ ಮೂವರ ಬಂಧನ

ETVBHARAT 2025-06-29

Views 11

ಕಳೆದ ತಿಂಗಳು ಬೆಂಗಳೂರಿನ ಥಣಿಸಂದ್ರದ ಆಕಾಶವಾಣಿ ಲೇಔಟ್‌ನ ನಿರ್ಜನ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಆಂಜಿನಪ್ಪ ಎಂಬವರ ಮೃತದೇಹ ಪತ್ತೆಯಾಗಿತ್ತು. ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು.

Share This Video


Download

  
Report form
RELATED VIDEOS