ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: ಮೂವರು ಭಕ್ತರು ಸಾವು, ಹಲವರಿಗೆ ಗಾಯ

ETVBHARAT 2025-06-29

Views 3

ದುರದೃಷ್ಟಕರ ಘಟನೆಯೊಂದರಲ್ಲಿ, ಪುರಿ ಜಗನ್ನಾಥನ ರಥಯಾತ್ರೆ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮೂವರು ಅಸುನೀಗಿದ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದೆ.

Share This Video


Download

  
Report form
RELATED VIDEOS