ಹಠಾತ್​ ಸಾವು ಅಧಿಸೂಚಿತ ಕಾಯಿಲೆ, ಮರಣೋತ್ತರ ಪರೀಕ್ಷೆ ಕಡ್ಡಾಯ: ಸಚಿವ ದಿನೇಶ್​ ಗುಂಡೂರಾವ್​

ETVBHARAT 2025-07-07

Views 8

ವಿಕಾಸೌಧದಲ್ಲಿ ಇಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಅವರಿಗೆ ಹೃದಯಾಘಾತಕ್ಕೆ ಸಂಬಂಧಿಸಿದ ವರದಿ ಸಲ್ಲಿಸಲಾಯಿತು.

Share This Video


Download

  
Report form
RELATED VIDEOS