ವಿಗ್ರಹ ಕಿತ್ತು ಹಾಕಿದ ಪ್ರಕರಣದಲ್ಲಿ ಇಬ್ಬರ ಬಂಧನ: ಅಕ್ರಮ ಕಟ್ಟಡ ತೆರವಿಗೆ ಬಿಜೆಪಿ ಆಗ್ರಹ

ETVBHARAT 2025-07-08

Views 1

ವಿಗ್ರಹ ಕುತ್ತಿ ಹಾಕಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸ್​ಪಿ ಮಿಥುನ್ ಕುಮಾರ್ ಎಚ್ಚರಿಸಿದ್ದಾರೆ.

Share This Video


Download

  
Report form
RELATED VIDEOS