ನಾನು ಮುಂದೆ ಯಾವ ಪಕ್ಷಕ್ಕೆ ಸೇರಬೇಕೆಂಬುದನ್ನು ನನ್ನ ಕ್ಷೇತ್ರದ ಜನ ತೀರ್ಮಾನಿಸ್ತಾರೆ; ಆದರೆ ಸ್ಪರ್ಧೆ ಮಾತ್ರ ಖಚಿತ ಎಂದ ಜಿಟಿಡಿ

ETVBHARAT 2025-07-10

Views 14

ಜನರ ಅಭಿಪ್ರಾಯದ ಮೇಲೆ ಯಾವ ಪಕ್ಷದಿಂದಾದರೂ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದು ಶಾಸಕ ಜಿಟಿ ದೇವೇಗೌಡ ಇಂಗಿತ ವ್ಯಕ್ತಪಡಿಸಿದ್ದಾರೆ.

Share This Video


Download

  
Report form
RELATED VIDEOS