ಫೆಮಾ ಉಲ್ಲಂಘನೆ ಆರೋಪ: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮೇಲೆ ಇ.ಡಿ ದಾಳಿ

ETVBHARAT 2025-07-12

Views 3

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ ಮನೆಯಲ್ಲಿ ಇ.ಡಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ.

Share This Video


Download

  
Report form
RELATED VIDEOS