ಹುಬ್ಬಳ್ಳಿ: ಜೋಗ್ ಫಾಲ್ಸ್ ಗೆ ವಿಶೇಷ ಬಸ್​​ಗಳ ಸಂಖ್ಯೆ ಹೆಚ್ಚಳ

ETVBHARAT 2025-07-20

Views 460

ಪ್ರವಾಸಿಗರ ಬೇಡಿಕೆಗೆ ತಕ್ಕಂತೆ ಜೋಗ್​​ಫಾಲ್ಸ್​ಗೆ ಬಸ್​​ಗಳ ಸಂಖ್ಯೆ ಹೆಚ್ಚಿಸಲಾಗಿದೆ ಎಂದು ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Share This Video


Download

  
Report form
RELATED VIDEOS