ಅಂಕೋಲಾ: ಹಳ್ಳಕ್ಕೆ ಉರುಳಿದ ಖಾಸಗಿ ಬಸ್: ಓರ್ವ ಸಾವು, ಐವರಿಗೆ ಗಂಭೀರ ಗಾಯ

ETVBHARAT 2025-07-21

Views 17

ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಅಂಕೋಲಾ ಬಳಿ ಸಂಭವಿಸಿದೆ.

Share This Video


Download

  
Report form
RELATED VIDEOS