ದ್ರವರೂಪದ ನ್ಯಾನೋ ಯೂರಿಯಾ ಬಳಸುವಂತೆ ರೈತರಿಗೆ ತಜ್ಞರ ಸಲಹೆ: ಏನಿದರ ಪ್ರಯೋಜನ?

ETVBHARAT 2025-07-31

Views 7

ರಾಜ್ಯದಲ್ಲಿ ಹರಳು ರೂಪದ ಯೂರಿಯಾ ಅಭಾವ ಸೃಷ್ಟಿಯಾಗಿದ್ದು, ಇದಕ್ಕೆ ಬೇಡಿಕೆ ಕಡಿಮೆ ಮಾಡುವ ಉದ್ದೇಶದಿಂದ ದ್ರವ ರೂಪದ ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ತಜ್ಞರು ರೈತರಿಗೆ ಸಲಹೆ ನೀಡಿದ್ದಾರೆ.

Share This Video


Download

  
Report form
RELATED VIDEOS