ಕಾಶ್ಮೀರ್ ಫೈಲ್ಸ್, ದಿ ಕೇರಳ ಸ್ಟೋರಿ ಮಾದರಿಯಲ್ಲಿ ಧರ್ಮಸ್ಥಳ ಫೈಲ್ಸ್ ಸಿನಿಮಾ ಸಿನಿಮಾ ಮಾಡೋಕೆ ಸಜ್ಜಾಗಿದ್ದಾರೆ ಒಬ್ಬ ಕನ್ನಡ ನಿರ್ಮಾಪಕ. ಈಗಾಗ್ಲೇ ಈ ಟೈಟಲ್ಗೆ ಫಿಲ್ಮ್ ಚೇಂಬರ್ನಲ್ಲಿ ಒಪ್ಪಿಗೆ ಕೂಡ ಸಿಕ್ಕಿದೆ.