ಸರ್ಕಾರಿ ನೌಕರಿ ನಕಲಿ ಆದೇಶ ಪತ್ರ, ರಾಜ್ಯಪಾಲರ ಸಹಿ: ಆರೋಪಿ ವಿರುದ್ಧ ಚಾರ್ಜ್​ಶೀಟ್​​ಗೆ ಬೆಳಗಾವಿ ಪೊಲೀಸರ ಸಿದ್ಧತೆ

ETVBHARAT 2025-08-13

Views 52

ಸರ್ಕಾರಿ ನೌಕರಿ ಕೊಡಿಸುವುದಾಗಿ ಹಲವರಿಗೆ ವಂಚಿಸಿರುವ ಪ್ರಕರಣ ಸಂಬಂಧ ಆರೋಪಿಯ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲು ಬೆಳಗಾವಿ ಪೊಲೀಸರು ಸಿದ್ದತೆ ನಡೆಸಿದ್ದಾರೆ.

Share This Video


Download

  
Report form
RELATED VIDEOS