ಶಿವಮೊಗ್ಗ: 12 ವರ್ಷಗಳ ನಂತರ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ

ETVBHARAT 2025-08-16

Views 0

ದೇಶದೆಲ್ಲೆಡೆ ಸಂಭ್ರಮದಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಿದ್ದು, ರಾಜ್ಯದ ಶಿವಮೊಗ್ಗ, ಮಂಗಳೂರು, ಹಾವೇರಿ ಹಾಗೂ ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ಧ್ವಜಾರೋಹಣ ನೆರವೇರಿಸಿ, ಪರೇಡ್​ ನಡೆಸಲಾಯಿತು.

Share This Video


Download

  
Report form
RELATED VIDEOS