ಲಿಂಗನಮಕ್ಕಿ ಜಲಾಶಯ ಭರ್ತಿ: 11 ಗೇಟ್​​ಗಳ ಮೂಲಕ 15 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

ETVBHARAT 2025-08-19

Views 0

ಭರ್ಜರಿ ಮಳೆ ಆಗುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಒಳಹರಿವು ಹೆಚ್ಚಿದ್ದರಿಂದ 11 ಗೇಟ್​​ಗಳ ಮೂಲಕ 15 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ.

Share This Video


Download

  
Report form
RELATED VIDEOS