ಘಟಪ್ರಭಾ ನದಿ ಪ್ರವಾಹದಿಂದ ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

ETVBHARAT 2025-08-20

Views 21

ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

Share This Video


Download

  
Report form
RELATED VIDEOS