ಹಾವೇರಿ: ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

ETVBHARAT 2025-09-10

Views 22

ಹಾವೇರಿಯ ಹಾನಗಲ್​​​​ ತಾಲೂಕಿನ ಗ್ರಾಮವೊಂದರಲ್ಲಿ ನಿಧಿಯಾಸೆಗೆ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕಿಡಿಗೇಡಿಗಳು ಕೆಡವಿ, ನಿಧಿಗಾಗಿ ತಡಕಾಡಿದ್ದರು. ಈ ಸಂಬಂಧ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Share This Video


Download

  
Report form
RELATED VIDEOS