ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ETVBHARAT 2025-09-13

Views 5

ಹಾಸನ ಜಿಲ್ಲೆಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಲಾಗಿದೆ.

Share This Video


Download

  
Report form
RELATED VIDEOS