ದಸರಾ ದೀಪಾಲಂಕಾರ, ಡ್ರೋನ್ ಶೋ ಪೋಸ್ಟರ್, ಟೀಸರ್ ಬಿಡುಗಡೆ

ETVBHARAT 2025-09-14

Views 10

ಮೈಸೂರು ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಅವರು ದಸರಾ ದೀಪಾಲಂಕಾರ ಹಾಗೂ ಡ್ರೋನ್ ಶೋ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಬಿಡುಗಡೆಗೊಳಿಸಿದ್ದಾರೆ.

Share This Video


Download

  
Report form
RELATED VIDEOS