ಮುಡಾ ಪ್ರಕರಣದಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆ ಖಚಿತ: ಸ್ನೇಹಮಯಿ ಕೃಷ್ಣ

ETVBHARAT 2025-09-17

Views 12

ಮುಡಾದ ಮಾಜಿ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್​ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿರುವ ಹಿನ್ನೆಲೆಯಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಬಿಜೆಪಿ ಶಾಸಕ ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದಾರೆ.

Share This Video


Download

  
Report form
RELATED VIDEOS