ಇದು ಕೇವಲ ಜಾತಿ ಗಣತಿಯಲ್ಲ; ಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

ETVBHARAT 2025-09-21

Views 1

ಸಾಮಾಜಿಕ - ಶೈಕ್ಷಣಿಕ ಸಮೀಕ್ಷೆಗೆ 1,75,000 ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಒಬ್ಬ ಶಿಕ್ಷಕರು ತಲಾ 150 ಮನೆಗಳಿಂದ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.

Share This Video


Download

  
Report form
RELATED VIDEOS