ಎಸ್.ಎಲ್.ಭೈರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು

ETVBHARAT 2025-09-25

Views 0

ಸಚಿವ ಹೆಚ್​.ಸಿ.ಮಹದೇವಪ್ಪ, ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ ಸೇರಿದಂತೆ ಅನೇಕ ಗಣ್ಯರು ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪನವರ ಅಂತಿಮ ದರ್ಶನ ಪಡೆದರು.

Share This Video


Download

  
Report form
RELATED VIDEOS