ಮಹಾರಾಷ್ಟ್ರದಲ್ಲಿ ಮಹಾಮಳೆ ಮುಂದುವರೆದಿದೆ. ಮಹಾರಾಷ್ಟ್ರದ ಜಲಾಶಯಗಳಿಂದ ಬಿಡುಗಡೆ ಮಾಡ್ತಿರೋ ನೀರು ಕಲ್ಯಾಣ ಕರ್ನಾಟದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ ಮಾಡಿದೆ. ಸಾವಿರಾರು ಎಕರೆ ಹೊಲಗದ್ದೆಗಳು ಜಲಾವೃತಗೊಂಡಿದ್ದು ಅನ್ನದಾತರು ಕಂಗಾಲಾಗಿದ್ದಾರೆ.