Petrol Diesel Price Today: ಇಂದು ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ |11th Oct. 2025

Views 0

ಕಚ್ಚಾ ತೈಲ ಬೆಲೆ ಏರಿಕೆ, ಇಳಿಕೆ ಆಧಾರದ ಮೇಲೆ ಪೆಟ್ರೋಲ್‌, ಡೀಸೆಲ್‌ ಬೆಲೆ ವ್ಯತ್ಯಾಸವಾಗುತ್ತದೆ. ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಏರಿಕೆ - ಇಳಿಕೆಯಾಗುತ್ತಿದೆ. ರಾಜ್ಯದಲ್ಲೂ ಬೆಂಗಳೂರು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆ ನಗರಗಳಲ್ಲಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಲೇ ಇರುತ್ತದೆ.  ನಿಮ್ಮ ನಗರಗಳಲ್ಲಿ ಇಂದಿನ ಇಂಧನ ದರ ಎಷ್ಟಿದೆ ಅಂತ ತಿಳ್ಕೋಬೇಕಾ.. ಇಲ್ಲಿದೆ ವಿವರ..

 

Share This Video


Download

  
Report form
RELATED VIDEOS