ತುಮಕೂರು: ಭಾರಿ ಮಳೆಗೆ ಅಪಾರ ಬೆಳೆ ನಾಶ; ಕೆರೆಯಲ್ಲಿ ಮುಳುಗಿ ಮೂವರು ಸಾವು

ETVBHARAT 2025-10-22

Views 72

ತುಮಕೂರು ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕೆರೆಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ.

Share This Video


Download

  
Report form
RELATED VIDEOS