ಹಾವೇರಿ: ರಸ್ತೆ ದುರಸ್ತಿಗೆ ರೋಡ್​ನಲ್ಲಿ ಹೋಮ: ಈಗಲೂ ಸರಿಪಡಿಸದಿದ್ದರೆ ಮತ್ತೊಂದು ಪ್ರತಿಭಟನೆಯ ಎಚ್ಚರಿಕೆ!

ETVBHARAT 2025-10-27

Views 8

ರಾಣೆಬೆನ್ನೂರಿನ ಗೌರಿಶಂಕರ್ ನಗರದಲ್ಲಿ ಹದಗೆಟ್ಟ ರಸ್ತೆ ಸರಿಪಡಿಸಲು ರೈತ ಸಂಘಟನೆ ಹಾಗೂ ಸ್ಥಳೀಯರು ಹೋಮ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

Share This Video


Download

  
Report form
RELATED VIDEOS