ಬೆಳಗಾವಿಯಲ್ಲಿ ಬೀದಿ ನಾಯಿಗಳ ಉಪಟಳಕ್ಕೆ ಹೈರಾಣಾದ ಜನ: 9 ತಿಂಗಳಲ್ಲಿ 16,105 ಮಂದಿಗೆ ಕಡಿತ, 8 ಸಾವು

ETVBHARAT 2025-10-27

Views 21

ಬೆಳಗಾವಿಯಲ್ಲಿ ಬೀದಿನಾಯಿಗಳ ಕಾಟಕ್ಕೆ ಜನರು ಹೈರಾಣಾಗಿದ್ದಾರೆ. 2025ರ ಜನವರಿಯಿಂದ ಸೆಪ್ಟೆಂಬರ್​ವರೆಗೆ 16,105 ಜನರಿಗೆ ನಾಯಿ ಕಚ್ಚಿದ ಪ್ರಕರಣಗಳು ದಾಖಲಾಗಿವೆ.

Share This Video


Download

  
Report form
RELATED VIDEOS