ಗಡಿ ಜಿಲ್ಲೆಯಲ್ಲಿ ಕಾವೇರಿ ನದಿಪಾತ್ರ ಮಲೀನ: ಪಿಸಿಬಿ ಅಧ್ಯಕ್ಷ ನರೇಂದ್ರಸ್ವಾಮಿ ಕಳವಳ

ETVBHARAT 2025-10-27

Views 8

ಗಡಿಜಿಲ್ಲೆ ಚಾಮರಾಜನಗರದ 18 ಕಿಲೋ ಮೀಟರ್​ ವ್ಯಾಪ್ತಿಯಲ್ಲಿ ಕಾವೇರಿ ನದಿಪಾತ್ರ ಮಲೀನವಾಗಿರುವ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

Share This Video


Download

  
Report form
RELATED VIDEOS