ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ್ ತರಾಟೆ

ETVBHARAT 2025-11-10

Views 0

ಜೈಲಿನಲ್ಲಿರುವ ಕೈದಿಗಳಿಗೆ ವಿಶೇಷ ಆತಿಥ್ಯ ಸಿಗುತ್ತಿರುವ ದೃಶ್ಯಗಳು ವೈರಲ್ ಆದ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳನ್ನು ಗೃಹ ಸಚಿವ ಪರಮೇಶ್ವರ್ ತರಾಟೆಗೆ ತೆಗೆದುಕೊಂಡಿದ್ದಾರೆ.

Share This Video


Download

  
Report form
RELATED VIDEOS