ದಾಸ ಅಂದರ್.. ಕೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ಜೈಲ್ ವಿಡಿಯೋ ವೈರಲ್ ಮಾಡಿದ್ದು ದಾಸನ ಬಂಟ?

Views 4.5K

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ಒಳಗಿನ ಕೈದಿಗಳ ಕಳ್ಳಾಟ ದ ವಿಡಿಯೋ ಗಳು ಹೊರಬಂದು ಅಲ್ಲೋಲ ಕಲ್ಲೋಲ ಮಾಡಿವೆ. ಟೆರರಿಸ್ಟ್ ಗಳ ಕೈಗೆ ಮೊಬೈಲ್ ಸಿಗ್ತಾ ಇದೆ ಅನ್ನೋ ವಿಷ್ಯ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಸಲಿಗೆ ಈ ಜೈಲು ಕಳ್ಳಾಟ ಹೊರ ಬೀಳೋದಕ್ಕೆ ದರ್ಶನ್ ಅಸಲಿ ಕಾರಣನಾ..? 

Share This Video


Download

  
Report form
RELATED VIDEOS