ಕೋಲಾರ: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ 40 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ, ಅಂತಾರಾಜ್ಯ ಕಳ್ಳರಿಬ್ಬರ ಬಂಧನ

ETVBHARAT 2025-11-19

Views 3

ಒಂಟಿ‌ ಮಹಿಳೆಯಿದ್ದ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಅಂತಾರಾಜ್ಯ ಕಳ್ಳರನ್ನು ಮಾಲೂರು ತಾಲೂಕಿನ ಮಾಲೂರು ಪೊಲೀಸರು ಬಂಧಿಸಿದ್ದಾರೆ. 40 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಬಂಧಿತರಿಂದ ವಶಕ್ಕೆ ಪಡೆಯಲಾಗಿದೆ.

Share This Video


Download

  
Report form
RELATED VIDEOS