ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಬಡವರ ಮಕ್ಕಳ ಚಿನ್ನದಬೇಟೆ: ಪರಿಸರವಾದಿಗೆ ಗೌರವ ಡಾಕ್ಟರೇಟ್

ETVBHARAT 2025-11-26

Views 4

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದಲ್ಲಿ ರ‍್ಯಾಂಕ್ ಬಂದ 39 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಿಸಲಾಯಿತು.

Share This Video


Download

  
Report form
RELATED VIDEOS