ಸಫಾರಿ ಬಂದ್ ಆದ ಬಳಿಕ ಮಾನವ ಕಾಡು ಪ್ರಾಣಿ ಸಂಘರ್ಷ ಕಡಿಮೆ ಆಗಿದೆ: ಸಚಿವ ಈಶ್ವರ್ ಖಂಡ್ರೆ

ETVBHARAT 2025-12-03

Views 222

ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗುತ್ತಿರುವುದು ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗುತ್ತಿದ್ದು, ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಹಾಗೂ ಸಹಬಾಳ್ವೆಯಿಂದ ಮಾತ್ರ ಇದರ ನಿಯಂತ್ರಣ ಸಾಧ್ಯ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.

Share This Video


Download

  
Report form
RELATED VIDEOS