ರಾಜಕಾರಣ ಪಕ್ಕಕ್ಕಿಟ್ಟು ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಅಧಿವೇಶನದಲ್ಲಿ ಚಿಂತನೆ ಮಾಡೋಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ETVBHARAT 2025-12-08

Views 3

ಇಲ್ಲಿ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎನ್ನುವ ಪ್ರಶ್ನೆ ಬರುವುದಿಲ್ಲ. ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನಾವೆಲ್ಲಾ ಕೈ ಜೋಡಿಸೋಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

Share This Video


Download

  
Report form
RELATED VIDEOS