ಡ್ರಗ್ಸ್ ದಂಧೆಕೋರರೊಂದಿಗೆ ಪೊಲೀಸರು ಶಾಮೀಲಾಗಿದ್ದು ಕಂಡುಬಂದ್ರೆ ಎಫ್ಐಆರ್ ದಾಖಲಿಸಿ ಸೇವೆಯಿಂದ ವಜಾ: ಜಿ. ಪರಮೇಶ್ವರ್

ETVBHARAT 2025-12-11

Views 1

ರಾಜ್ಯದಲ್ಲಿ ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪ್ರಕರಣಗಳಲ್ಲಿ ಪೊಲೀಸರು ಶಾಮೀಲಾಗಿರುವುದು ಗೊತ್ತಾದ್ರೆ ಸೇವೆಯಿಂದ ವಜಾ ಮಾಡುವುದಾಗಿ ಗೃಹ ಸಚಿವರು ಎಚ್ಚರಿಕೆ ರವಾನಿಸಿದ್ದಾರೆ.

Share This Video


Download

  
Report form
RELATED VIDEOS