ಗದಗ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ - ಮೇಲ್: ತೀವ್ರ ಪರಿಶೀಲನೆ ನಂತರ ಹುಸಿ ಬೆದರಿಕೆ ಎಂದು ದೃಢ

ETVBHARAT 2025-12-15

Views 2

ಗದಗ ಜಿಲ್ಲಾಧಿಕಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Share This Video


Download

  
Report form
RELATED VIDEOS