ಗತವೈಭವ ಸಿನಿಮಾ ಸಕ್ಸಸ್ ಖುಷಿಯಲ್ಲೀಗ ನಿರ್ದೇಶಕ ಸಿಂಪಲ್ ಸುನಿ ದೇವರು ರುಜು ಮಾಡಿದನು ಚಿತ್ರ ಕೈಗೆತ್ತಿಗೊಂಡಿದ್ದಾರೆ. ಈ ಚಿತ್ರದ ಮೂಲಕ ರಂಗಭೂಮಿ ಕಲಾವಿದ ವಿರಾಜ್ ಹೀರೋ ಆಗಿ ಚಿತ್ರರಂಗ ಪ್ರವೇಶ ಮಾಡುತ್ತಿದ್ದಾರೆ.