ಧಾರವಾಡದಲ್ಲಿ ಯುವತಿ ಆತ್ಮಹತ್ಯೆ: ಅಪಪ್ರಚಾರ ಮಾಡದಂತೆ ಕಮಿಷನರ್ ಎಚ್ಚರಿಕೆ

ETVBHARAT 2025-12-17

Views 45

ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಗಾಗಿ ಧಾರವಾಡದಲ್ಲಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಎಚ್ಚರಿಕೆ ನೀಡಿದ್ದಾರೆ.

Share This Video


Download

  
Report form
RELATED VIDEOS