ಕುತೂಹಲ ಕೆರಳಿಸಿದ ಸತೀಶ್​ ಜಾರಕಿಹೊಳಿ ಡಿನ್ನರ್ ಪಾರ್ಟಿ: ಸಿಎಂ, ಅಹಿಂದ ಸಚಿವರು, ಶಾಸಕರಿಗೆ ಮಾತ್ರ ಆಹ್ವಾನ!

ETVBHARAT 2025-12-19

Views 1

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಇತರ ನಾಯಕರಿಗೆ ಭೋಜನಕೂಟ ಆಯೋಜಿಸಿದ್ದರು. ಹಲವು ಸಚಿವರು, ಶಾಸಕರು ಕೂಡ ಡಿನ್ನರ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.

Share This Video


Download

  
Report form
RELATED VIDEOS