ದರ್ಶನ್ ನಟನೆಯ ಕಾಟೇರ ಸಿನಿಮಾ ತೆರೆಕಂಡು 2 ವರ್ಷ ಕಂಪ್ಲೀಟ್ ಆಗಿವೆ. ದರ್ಶನ್ ಅಭಿನಯದ ಚಿತ್ರಗಳಲ್ಲೇ ಅತಿಹೆಚ್ಚು ಗಳಿಕೆ ಮಾಡಿದ ಚಿತ್ರ ಕಾಟೇರ. ದುರಂತ ಅಂದ್ರೆ ಕಾಟೇರ ಸಿನಿಮಾದಲ್ಲಿ ಕೊಲೆ ಆರೋಪ ಹೊತ್ತು ನಾಯಕ ಜೈಲಿಗೆ ಹೋಗ್ತಾನೆ. ಆತ ರಿಲೀಸ್ ಆಗೋಹೊತ್ತಿಗೆ ವಯೋವೃದ್ಧನಾಗಿರ್ತಾನೆ. ಸದ್ಯದ ದರ್ಶನ್ ಸ್ಥಿತಿ ನೋಡ್ತಾ ಇದ್ರೆ ದರ್ಶನ್ ಲೈಫ್ನಲ್ಲಿ ಕಾಟೇರ ಕಥೆಯೇ ನಡೀತಾ ಇದೆ.