ಧಾರವಾಡ: ಸಂಕ್ರಾಂತಿ ಸುಗ್ಗಿ ಸಂಭ್ರಮದಲ್ಲಿ ಮಿಂದೆದ್ದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು

ETVBHARAT 2026-01-14

Views 10

ನಾಡಿನಾದ್ಯಂತ ಮಕರ ಸಂಕ್ರಾಂತಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಧಾರವಾಡದ ಸಾಯಿ ಪದವಿಪೂರ್ವ ಕಾಲೇಜಿನಲ್ಲೂ ಸಂಕ್ರಾಂತಿಯನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದೆ.

Share This Video


Download

  
Report form
RELATED VIDEOS